Arrest of illegal liquor seller
ಚಿಂತಾಮಣಿ: ನಗರದ ಚೇಳೂರು ರಸ್ತೆಯ ಎಪಿಎಂಸಿ ಬಳಿಯ ರೆಡ್ಡಿ ಮಿಲಿಟರಿ ಹೋಟೆಲ್ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಚಿಂತಾಮಣಿ ನಗರಠಾಣೆ ಪೊಲೀಸರು ಬಂಧಿಸಿದ್ದಾರೆ.
ತಾಲೂಕಿನ ನಡಂಪಲ್ಲಿ ಗ್ರಾಮದ ವೆಂಕಟಪ್ಪ(65) ಆರೋಪಿ.ಸಾವಿರಾರು ರೂಪಾಯಿಯ ವಿವಿಧ ಮದ್ಯದ ಬಾಟಲ್ ಮತ್ತು ಟೆಟ್ರಾ ಪ್ಯಾಕೆಟ್ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.