ಬೆಂಗಳೂರು ವಿಶ್ವವಿದ್ಯಾಲಯ 
ರಾಜ್ಯ

ಬೆಂವಿವಿ ಪಿಎಚ್.ಡಿ ನೋಂದಣಿಗೆ ಅರ್ಜಿ: ಜೂ.14ರವರೆಗೆ ಅವಧಿ ವಿಸ್ತರಣೆ

ಪ್ರಮುಖ ಮುಖ್ಯಾಂಶಗಳು

  • . ಆನ್‌ಲೈನ್ ಮೂಲಕ ಸಲ್ಲಿಸಿದ ಅರ್ಜಿಯ ಒಂದು ಪ್ರತಿಯನ್ನು ಬೆಂಗಳೂರು ವಿಶ್ವವಿದ್ಯಾಲಯದ ಸಂಬಂಧಪಟ್ಟ ವಿಭಾಗಗಳ ಮುಖ್ಯಸ್ಥರುಗಳಿಗೆ ಜೂ.15ರೊಳಗೆ ಸಲ್ಲಿಸಬಹುದಾಗಿದೆ.
ಬೆಂಗಳೂರು:: ಬೆಂಗಳೂರು ವಿಶ್ವವಿದ್ಯಾಲಯವು ಪಿಎಚ್.ಡಿ ನೋಂದಣಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಜೂ.14ರವರೆಗೆ ವಿಸ್ತರಿಸಿದೆ.
ಹೊಸದಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ 14ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ಮೂಲಕ ಸಲ್ಲಿಸಿದ ಅರ್ಜಿಯ ಒಂದು ಪ್ರತಿಯನ್ನು ಬೆಂಗಳೂರು ವಿಶ್ವವಿದ್ಯಾಲಯದ ಸಂಬಂಧಪಟ್ಟ ವಿಭಾಗಗಳ ಮುಖ್ಯಸ್ಥರುಗಳಿಗೆ ಜೂ.15ರೊಳಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ https://bangaloreuniversity.karnataka.gov.in ಸಂಪರ್ಕಿಸಬಹುದಾಗಿದೆ ಎಂದು ಕುಲಸಚಿವರು (ಮೌಲ್ಯಮಾಪನ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.