ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ವಿರುದ್ಧದ ಪ್ರಕರಣ ರದ್ದುಪಡಿಸಬೇಕು ಎಂದು ಒತ್ತಾಯಿಸಿ ಅಫಜಲಪುರ ತಹಸಿಲ್ ಕಚೇರಿ ಎದುರು ಅಫಜಲಪುರ ನಾಗರಿಕ ಸಮಿತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್ಗೆ ಮನವಿಪತ್ರ ಸಲ್ಲಿಸಲಾಯಿತು. ಅಶೋಕ ಬಗಲಿ, ಅವ್ವಣ್ಣ ಮ್ಯಾಕೇರಿ, ಮಲ್ಲಿಕಾರ್ಜುನ ನಿಂಗದಳ್ಳಿ, ವಿದ್ಯಾಧರ ಮಂಗಳೂರೆ ಇತರರಿದ್ದರು.
ಅಫಜಲಪುರ: