ಸಂಪರ್ಕ ರಸ್ತೆ ಒತ್ತುವರಿ ತೆರವು road 
ರಾಜ್ಯ

ಸಂಪರ್ಕ ರಸ್ತೆ ಒತ್ತುವರಿ ತೆರವು road

ಕಾಮಸಮುದ್ರ: ಬಂಗಾರಪೇಟೆ ತಾಲೂಕು ಕಾಮಸಮುದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಾನುಗುಟ್ಟೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ 25 ವರ್ಷಗಳಿಂದ ಮುಚ್ಚಿ ಹೋಗಿದ್ದರಿಂದ ಗ್ರಾಮಸ್ಥರ ಸಂಚಾರಕ್ಕೆ ತೊಂದರೆ ಆಗುತ್ತಿತ್ತು.road

ಗ್ರಾಮಸ್ಥರ ಮನವಿ ಮೇರೆಗೆ ಕಾಮಸಮುದ್ರ ಪೊಲೀಸ್​ ಠಾಣೆ ಪಿಎಸ್​ಐ ಕಿರಣ್​ ಕುಮಾರ್​ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದ್ಯಸ ಬಾಬು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಚ್ಚಿ ಹೋಗಿದ್ದ ರಸ್ತೆಯನ್ನು ಸೋಮವಾರ ತೆರವುಗೊಳಿಸಿದರು.