ಕಲಬುರಗಿ ಜಿಲ್ಲೆ ಬರ ಪೀಡಿತ ಪ್ರದೇಶವೆಂದು ಘೋಷಣೆ ಮಾಡಿ, ಎಕರೆಗೆ 50 ಸಾವಿರ ರೂ. ಪರಿಹಾರ ನೀಡುವಂತೆ ಒತ್ತಾಯಿಸಿ ಚಿತ್ತಾಪುರದಲ್ಲಿ ತಹಸೀಲ್ದಾರ್ ನಾಗಯ್ಯ ಹಿರೇಮಠ ಅವರಿಗೆ ಬಿಜೆಪಿ ಮುಖಂಡರು ಮನವಿಪತ್ರ ಸಲ್ಲಿಸಿದರು. ರಮೇಶ ಬೊಮ್ಮನಳ್ಳಿ, ರವೀಂದ್ರ ಸಜ್ಜನಶೆಟ್ಟಿ, ನಾಗರಾಜ ಹೂಗಾರ, ಮಲ್ಲಿಕಾರ್ಜುನ ಇಟಗಿ, ಆನಂದ ಪಾಟೀಲ್ ಇತರರಿದ್ದರು.
ಚಿತ್ತಾಪುರ: