ಆರೋಗ್ಯ ವೃದ್ಧಿಗೆ ಪೌಷ್ಟಿಕ ಆಹಾರ ಸೇವಿಸಿ health 
ರಾಜ್ಯ

ಆರೋಗ್ಯ ವೃದ್ಧಿಗೆ ಪೌಷ್ಟಿಕ ಆಹಾರ ಸೇವಿಸಿ health

ಪಾತಪಾಳ್ಯ: ಪೌಷ್ಟಿಕ ಆಹಾರ ಸೇವನೆಯಿಂದ ಮನುಷ್ಯನ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಅಂಗನವಾಡಿ ಕಾರ್ಯಕರ್ತೆ ಸಲ್ಮಾ ತಿಳಿಸಿದರು.health
ಬಾಗೇಪಲ್ಲಿ ತಾಲೂಕಿನ ಮಲ್ಲೇಪಲ್ಲಿ ಅಂಗನವಾಡಿ ಕೇಂದ್ರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಗ್ರಾಮ ಅರೋಗ್ಯ ನೈರ್ಮಲ್ಯ ಹಾಗೂ ಪೌಷ್ಟಿಕ ಶಿಬಿರದಲ್ಲಿ ಮಾತನಾಡಿ, ಗರ್ಭಿಣಿಯರು, ಬಾಣಂತಿಯರು, ಪೌಷ್ಟಿಕ ಆಹಾರ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು. ವೈಯುಕ್ತಿಕ, ಮನೆ ಸುತ್ತಮುತ್ತ ಪರಿಸರ ಸ್ವಚ್ಛತೆಗೂ ಆದ್ಯತೆ ನೀಡಬೇಕು ಎಂದರು.