Fire breaks out at plastic factory 
ರಾಜ್ಯ

ಪ್ಲಾಸ್ಟಿಕ್​ ಫ್ಯಾಕ್ಟರಿಯಲ್ಲಿ ಅಗ್ನಿ ಅವಡ

ಚಿಕ್ಕಬಳ್ಳಾಪುರ ಡೆಸ್ಕ್

ಟಿಪ್ಪುನಗರ ಬಡಾವಣೆ ಎಸ್​ಟಿಪಿ ರಸ್ತೆಯಲ್ಲಿನ ಪ್ಲಾಸ್ಟಿಕ್​ ಫ್ಯಾಕ್ಟರಿಯಲ್ಲಿ ಮಂಗಳವಾರ ಶಾರ್ಟ್​ಸಕ್ಯೂಟ್​ನಿಂದ ಬೆಂಕಿ ಕಾಣಿಸಿಕೊಂಡು ವಸ್ತುಗಳು ಸುಟ್ಟು ಕರಕಲಾಗಿವೆ.

ಚಿಂತಾಮಣಿ ನಗರದ ಟಿಪ್ಪುನಗರ ಬಡಾವಣೆಯಲ್ಲಿ ಪ್ಲಾಸ್ಟಿಕ್​ ಫ್ಯಾಕ್ಟರಿಗೆ ಬೆಂಕಿ ಬಿದ್ದಿರುವುದು.

ಅಗ್ನಿಶಾಮಕ ದಳ ಸಿಬ್ಬಂದಿ ಲೋಕೇಶ್​ ಬೆಂಕಿ ನಂದಿಸಿದ್ದಾರೆ. ಪೊಲೀಸರು ಸ್ಥಳ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.