ನಗರದ ಕನಕ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ದೇವರಾಜು ಅರಸು ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಎಸೆಸೆಲ್ಸಿ, ಪಿಯುಸಿಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾಥಿರ್ಗಳನ್ನು ಸನ್ಮಾನಿಸಲಾಯಿತು. ಅಲೆಮಾರಿ ಸಂದ ಜಿಲ್ಲಾಧ್ಯಕ್ಷ ಹರೀಶ ಪೂಜಾರ, ಮೆಹಬೂಬ ತುಂಬರಮಟ್ಟಿ, ಜಿ. ಎನ್​. ಮಲ್ಲೂರು, ಡಿ. ಎಚ್​. ವಸ್ತಾದ ಹಲವರು ಇದ್ದರು. 
ರಾಜ್ಯ

ಹಿಂದುಳಿದವರ ಏಳಿಗೆಗೆ ಅರಸು ಅವರ ಕೊಡುಗೆ ಅಪಾರ: ಜಿಲ್ಲಾಧಿಕಾರಿ ಶ್ರೀಧರ

ಶಿವಾನಂದ ಹಿರೇಮಠ
ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಇಲಾಖೆ ಹಾಗೂ ಜಿಲ್ಲಾಡಳಿತದ ಶ್ರಮದಿಂದ ಸುಮಾರು 48ಕ್ಕೂ ಹೆಚ್ಚು ವಸತಿ ನಿಲಯಗಳು, ವಸತಿ ಶಾಲೆಗಳು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ. ಸಾವಿರಾರು ಬಡ ವಿದ್ಯಾಥಿರ್ಗಳ ಶೈಕ್ಷಣಿಕ ಹಿತಕಾಯುತ್ತಿವೆ ಎಂದು ಬಳ್ಳಾರಿ ಹೇಳಿದರು.