ಕಲಬುರಗಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಶ್ರೀ ಯೋಗಿನಾರೇಯಣ ಯತೀಂದ್ರ (ಕೈವಾರ ತಾತಯ್ಯ) ಅವರ ಜಯಂತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿಯಾದ ಜಗದೀಶ್ವರಿ.ಅ.ನಾಸಿ ಅವರು ಫೋಟೋ ಪೂಜೆ ನೆರವೇರಿಸುವ ಮೂಲಕ ಪುಷ್ಪಾರ್ಚನೆ ಮಾಡಿ ಸರಳವಾಗಿ ಆಚರಣೆ ಮಾಡಿದರು.
ಮಂಗಳವಾರ ನಗರದ ಎಸ್.ಎಂ.ಪಂಡಿತ ರಂಗಮಂದಿರದಲ್ಲಿ
ಯೋಗಿನಾರೇಯಣ ಯತೀಂದ್ರ (ಕೈವಾರ ತಾತಯ್ಯ) ಜಯಂತಿಯ ಕಾರ್ಯಕ್ರಮ ಜರುಗಿಸಲಾಯಿತು.
ಎಸ್.ಎಂ.ಪಂಡಿತ ರಂಗಮಂದಿರದ ಸಿಬ್ಬಂದಿಗಳು ಭಾಗಿಯಾದರು.