Madara Mahasabha Kasaba Hoblige Madenahalli Devaraj President 
ರಾಜ್ಯ

ಮಾದಾರ ಮಹಾಸಭಾ ಕಸಬಾ ಹೋಬಳಿಗೆ ಮಡೇನಹಳ್ಳಿ ದೇವರಾಜ್ ಅಧ್ಯಕ್ಷ

ಗುಬ್ಬಿ: ತಾಲೂಕಿನ ಕಸಬಾ ಹೋಬಳಿ ಬಿಕ್ಕೆಗುಡ್ಡ ಗ್ರಾಮದಲ್ಲಿ ವಾದಾರ ಮಹಾಸಭಾ ತಾಲೂಕು ಅಧ್ಯಕ್ಷ ಕೊಡಿಯಾಲ ಮಹದೇವು ನೇತೃತ್ವದಲ್ಲಿ ಆಯೋಜಿಸಿದ್ದ ಸಭೆಯ ಕಸಬಾ ಹೋಬಳಿ ಮಟ್ಟದ ಶಾಖೆ ಅಧ್ಯಕ್ಷರಾಗಿ ಮಡೇನಹಳ್ಳಿ ದೇವರಾಜ್, ಉಪಾಧ್ಯಕ್ಷರಾಗಿ ವಿದ್ಯಾಸಾಗರ್ ಅವಿರೋಧ ಆಯ್ಕೆಯಾದರು.
ಅಧ್ಯಕ್ಷ ಕೊಡಿಯಾಲ ಮಹದೇವು ವಾತನಾಡಿ, ರಾಜ್ಯದಲ್ಲಿ ಬಹುಸಂಖ್ಯೆಯ ವಾದಿಗ ಸಮುದಾಯ ಸಾವಾಜಿಕ, ಶೈಕ್ಷಣಿಕ ವಲಯದಲ್ಲಿ ಹಿಂದೆ ಸರಿದಿದೆ. ಸವಾಜದ ಮುಖ್ಯವಾಹಿನಿಗೆ ಬರಬೇಕಾದ ಸಮುದಾಯ ಕೇವಲ ಮತ ಬ್ಯಾಂಕ್ ಆಗುತ್ತಿದೆ. ಹಾಗಾಗಿ ಗ್ರಾಮೀಣ ಭಾಗದಲ್ಲಿ ವಾದಿಗ ಸಮುದಾಯವನ್ನು ಜಾಗ್ರತಗೊಳಿಸಿ ಸಾವಾಜಿಕ ಕ್ಷೇತ್ರದಲ್ಲಿ ಮೇಲುಗೈ ಸಾಧಿಸಲು ಪ್ರಜ್ಞಾವಂತ ಯುವಕರ ಸಂಟನೆ ಕಾರ್ಯ ನಡೆದಿದೆ. ಈ ಹಿನ್ನೆಲೆಯಲ್ಲಿ ಕಸಬಾ ಹೋಬಳಿ ಶಾಖೆ ಯುವ ಪದಾಧಿಕಾರಿಗಳನ್ನು ಆಯ್ಕೆ ವಾಡಲಾಗಿದೆ ಎಂದರು.
ಹಿರಿಯ ಉಪಾಧ್ಯಕ್ಷ ಪಾಂಡುರಂಗಯ್ಯ ವಾತನಾಡಿ, ವಾದಾರ ಮಹಾಸಭಾ ನಮ್ಮ ಜನಾಂಗದ ಉನ್ನತಿಗೆ ಶ್ರಮಿಸಲಿದೆ. ಸಚಿವ ಮುನಿಯಪ್ಪ ಅವರ ವಾರ್ಗದರ್ಶನದಲ್ಲಿ ನಮ್ಮ ಜನಾಂಗದ ಮುಖಂಡರನ್ನು ಒಗ್ಗೂಡಿಸಿ ಸಭಾ ಚಟುವಟಿಕೆ ಆರಂಭಿಸಿದ್ದಾರೆ. ನಮ್ಮ ಶಕ್ತಿ ಒಗ್ಗಟ್ಟು ಪ್ರದರ್ಶನ ವಾಡಿ ನಮ್ಮಲ್ಲೇ ಇರುವ ಬಡವರನ್ನು ನಮ್ಮೊಂದಿಗೆ ಮೇಲೆತ್ತುವ ಕೆಲಸ ವಾಡಬೇಕಿದೆ. 500 ರೂ.ಗಳ ನೋಂದಣಿ ಶುಲ್ಕ ನೇರ ಮಹಾಸಭಾ ಖಾತೆಗೆ ಜವಾ ಆಗಲಿದ್ದು, ಇಲ್ಲಿ ಯಾವ ಗೊಂದಲವಿಲ್ಲ. ಎಲ್ಲರೂ ಒಗ್ಗೂಡಿ ಸವಾಜವನ್ನು ಮುಖ್ಯವಾಹಿನಿಗೆ ತರೋಣ ಎಂದರು.
ಪದಾಧಿಕಾರಿಗಳು: ಕಸಬ ಹೋಬಳಿಯ ಅಧ್ಯಕ್ಷರಾಗಿ ಮಡೇನಹಳ್ಳಿ ದೇವರಾಜ್, ಉಪಾಧ್ಯಕ್ಷರಾಗಿ ವಿದ್ಯಾಸಾಗರ್, ಕಾರ್ಯದರ್ಶಿಯಾಗಿ ಕಾಳೇನಹಳ್ಳಿ ವಾದೇಶ್, ಸಂಟನಾ ಕಾರ್ಯದರ್ಶಿಯಾಗಿ ಚಿಕ್ಕೋನಹಳ್ಳಿ ಪಾಳ್ಯ ನರಸಿಂಹಮೂರ್ತಿ, ಖಜಾಂಚಿಯಾಗಿ ಎಸ್.ಕೊಡಗಿಹಳ್ಳಿ ಚಂದ್ರಣ್ಣ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ತಮ್ಮಯ್ಯ, ಕೃಷ್ಣಮೂರ್ತಿ, ಶಿವಶಂಕರ್ ಹಾಗೂ ಪಾಲಕರ ಸಮಿತಿಗೆ ದೊಡ್ಡಯ್ಯ, ಕೃಷ್ಣಮೂರ್ತಿ, ನಂಜುಂಡಯ್ಯ, ಬಸವರಾಜ್, ಪ್ರದೀಪ್, ಹೊಸಹಳ್ಳಿ ಕೃಷ್ಣಮೂರ್ತಿ, ರಮೇಶ್, ಕೃಷ್ಣಮೂರ್ತಿ, ಶಿವನಾಗ ಅವರನ್ನು ನೇಮಕ ವಾಡಲಾಯಿತು.