- ಕಲಬುರಗಿ ಅಭಿವೃದ್ಧಿ ಕಾರ್ಯಗಳಿಗೆ ನೆರವಿನ ಪ್ಯಾಕೇಜ್ ನೀಡಲು ಕೋರಿಕೆ
ಕಲಬುರಗಿ: ನಗರದ ಸಮಗ್ರ ಅಭಿವೃದ್ಧಿ ಕಾರ್ಯಗಳಿಗೆ ನೆರವಿನ ಪ್ಯಾಕೇಜ್ ನೀಡಲು ಕೋರಿ ಮುಖ್ಯಮಂತ್ರಿ
ಡಿ .ಕೆ.ಶಿವಕುಮಾರ್ (Chief minister D.K.Shivakumar) ಅವರಿಗೆ ಮೇಯರ್ (Meyor )ವರ್ಷಾ ರಾಜೀವ್ ಜಾನೆ ಇಂದು ಮನವಿ ಸಲ್ಲಿಸಿದರು.
ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ಮಂಗಳವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಕಾಲಕ್ಕೆ ಅವರನ್ನು ಭೇಟಿ ಮನವಿ ಸಲ್ಲಿಸಿದರು. ಅದಕ್ಕೆ ಸ್ಪಂದಿಸಿದ ಡಿಕೆಶಿ ಸೂಕ್ತವಾಗಿ ಪರಿಶೀಲನೆ ಮಾಡಿ ನೀಡುವುದಾಗಿ ಭರವಸೆಯನ್ನು ನೀಡಿದರು.
ಡಿಸಿಎಂ ಡಾ.ಜಿ.ಪರಮೇಶ್ವರ, ಸಚಿವರಾದ ಡಾ.ಶರಣಪ್ರಕಾಶ ಪಾಟೀಲ್, ಪ್ರಿಯಾಂಕ್ ಖರ್ಗೆ, ಕೆಕೆಆರ್ ಡಿಬಿ ಅಧ್ಯಕ್ಷ ಡಾ.ಅಜಯ ಧರ್ಮಸಿಂಗ್, ಶಾಸಕರಾದ ಎಂ.ವೈ.ಪಾಟೀಲ್ , ಅಲ್ಲಮಪ್ರಭು ಪಾಟೀಲ್( Kalaburagi )ಇತರರು ಇದ್ದರು.