ಬಿ.ಕೆ. ಹರಿಪ್ರಸಾದ್  
ರಾಜ್ಯ

21ರಂದು ಬಿ.ಕೆ. ಹರಿಪ್ರಸಾದ್ ಪದಗ್ರಹಣ

ಗೋವಿಂದರಾಜು ಚಿನ್ನಕುರ್ಚಿ
ಬೆಂಗಳೂರು:
ಶಾಸಕರು, ಸಂಸದರು, ಮಾಜಿ ಸಚಿವರು, ಜಿಲ್ಲಾವಾರು ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದು, ಜೂನ್ 21ರಂದು ಅರಮನೆ ಮೈದಾನದಲ್ಲಿ ಪದಗ್ರಹಣ ಸಮಾರಂಭ ನಡೆಸಲು ನಿರ್ಧಾರ ಮಾಡಲಾಗಿದೆ.
ಇದೆ ವೇಳೆ ನಿರ್ಗಮಿತ ಕೆಪಿಸಿಸಿ ಅಧ್ಯಕ್ಷ, ಸಿಎಂ ಡಿ.ಕೆ. ಶಿವಕುಮಾರ್‌ಗೆ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯಗೆ ಅಭಿನಂದನಾ ಸಮಾರಂಭ ಸಹ ಏರ್ಪಡಿಸಲಾಗಿದೆ ಎಂದು ವಿಧಾನ ಪರಿಷತ್‌ನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ತಿಳಿಸಿದ್ದಾರೆ.