ಪ್ರಧಾನಿ ನರೇಂದ್ರ ಮೋದಿ  
ರಾಜ್ಯ

ರೈತರ ಖಾತೆಗೆ ಇಂದು ಪಿಎಂ ಕಿಸಾನ್ ಹಣ

ಬೆಂಗಳೂರು:
ಪಶ್ಚಿಮ ಬಂಗಾಳದ ತಾರಕೇಶ್ವರ್ ಹೂಗ್ಲಿಯಲ್ಲಿ ಸಂಜೆ 4 ಗಂಟೆಗೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ರೈತರ ಖಾತೆಗಳಿಗೆ ಮೋದಿ ಅಧಿಕೃತವಾಗಿ ಹಣ ವರ್ಗಾವಣೆ ಮಾಡಲಿದ್ದಾರೆ. ಈ ವಿಶೇಷ ದಿನವನ್ನು ಪಿಎಂ ಕಿಸಾನ್ ಉತ್ಸವ ದಿವಸ್ ಎಂದು ಆಚರಿಸಲಾಗುತ್ತಿದೆ.
ಯೋಜನೆಯಡಿ ಕರ್ನಾಟಕದ 41,54,160 ಫಲಾನುಭವಿ ರೈತರಿಗೆ ಕೇಂದ್ರ ಸರ್ಕಾರದಿಂದ 830.832 ಕೋಟಿ ರೂ. ಆರ್ಥಿಕ ನೆರವು ನೇರ ನಗದು ವರ್ಗಾವಣೆ ಮೂಲಕ ಜಮೆಯಾಗಲಿದೆ.