ಪ್ರಧಾನಿ ನರೇಂದ್ರ ಮೋದಿ ಅವರು ಸುದೀರ್ ಅವಧಿಯ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಐತಿಹಾಸಿಕ ಸಾಧನೆ ಮಾಡಿದ್ದರಿಂದ ಚಿತ್ತಾಪುರದ ಶ್ರೀ ಶರಣಬಸವೇಶ್ವರ ದೇವಸ್ಥಾನದಲ್ಲಿ ಬಿಜೆಪಿ ಮುಖಂಡರು ಬುಧವಾರ ವಿಶೇಷ ಪೂಜೆ ಸಲ್ಲಿಸಿ ಸಂಭ್ರಮಿಸಿದರು. ಬಸವರಾಜ ಬೆಣ್ಣೂರಕರ್, ರವೀಂದ್ರ ಸಜ್ಜನಶೆಟ್ಟಿ, ನಾಗರಾಜ ಹೂಗಾರ, ಮಲ್ಲಿಕಾರ್ಜುನ ಇಟಗಿ ಇತರರಿದ್ದರು.
ಚಿತ್ತಾಪುರ: