ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಕಾರ್ಯಾಗಾರ ಯಶಸ್ವಿ
- ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಕಾರ್ಯಾಗಾರ ಯಶಸ್ವಿ
- ಎಐ ತಂತ್ರಜ್ಞಾನದ ಕುರಿತು ಆಯೋಜಿಸಿದ್ದ ಕಾರ್ಯಾಗಾರ
- ಕುಲಪತಿ ಸಿ.ಎಂ ತ್ಯಾಗರಾಜ ಉಪಸ್ಥಿತಿ
ಎಐ ಅಧ್ಯಯನದಿಂದ ವಿಪುಲ ಅವಕಾಶ
|ಪ್ರೊ. ಬಸವರಾಜ ಅನಾಮಿ ಅಭಿಪ್ರಾಯ | ಕಾರ್ಯಗಾರ
ವಿಜಯವಾಣಿ ಸುದ್ದಿಜಾಲ ಬೆಳಗಾವಿ:
ಇಂದಿನ ತಂತ್ರಜ್ಞಾನ ಯುಗದಲ್ಲಿ ಕೃತಕ ಬುದ್ಧಿಮತ್ತೆ ಹಾಗೂ ಯಂತ್ರ ಕಲಿಕೆ ಕ್ಷೇತ್ರಗಳಲ್ಲಿ ಸಂಶೋಧನೆಗೆ ಅಪಾರ ಅವಕಾಶಗಳಿವೆ ಎಂದು ಹುಬ್ಬಳ್ಳಿ ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯ ಕುಲಸಚಿವ ಪ್ರೊ. ಬಸವರಾಜ ಅನಾಮಿ ಅಭಿಮತ ವ್ಯಕ್ತ ಪಡಿಸಿದರು.
ಸ್ಥಳೀಯ ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಬುಧವಾರ ಗಣಕ ವಿಜ್ಞಾನ ವಿಭಾಗದ ವತಿಯಿಂದ ಪಿಎಂ ಉಷಾ ಮೇರು ಯೋಜನೆ ಯುನಿವರ್ಸಿಟಿ ಆಫ್ ಸಾಲ್ಫರ್ಡ್, ಮ್ಯಾಂಚೆಸ್ಟರ್ (ಯು.ಕೆ.) ಮತ್ತು 'ಮಷೀನ್ ಲರ್ನಿಂಗ್' ಕುರಿತು ಹಮ್ಮಿಕೊಂಡಿದ್ದ ರಾಷ್ಟ್ರೀಯ ಕಾರ್ಯಾಗಾರದಲ್ಲಿ ಅವರ ಕಾರ್ಯಕ್ರಮ.
ಕಾರ್ಯಾಗಾರಗಳು ಯುವ ಸಂಶೋಧಕರಲ್ಲಿ ಹೊಸ ಚಿಂತನೆ ಮತ್ತು ಸಂಶೋಧನೆಯನ್ನು ಬೆಳೆಸುತ್ತವೆ.ವಿದ್ಯಾರ್ಥಿಗಳ ಕಾರ್ಯಾಗಾರದ ಸದುಪಯೋಗವನ್ನು ಬೆಳೆಸುತ್ತವೆ. ಪಡಿಸಿಕೊಳ್ಳಬೇಕು.
ಅಂತರರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಡಾ. ಶಿವಕುಮಾರ್ ಇತ್ತೀಚಿನ ಸಂಶೋಧನೆ ಪ್ರವೃತ್ತಿಗಳು, ಕೃತಕ ಬುದ್ಧಿಮತ್ತೆಯ ಬೆಳವಣಿಗೆಗಳು ಹಾಗೂ ಜಾಗತಿಕ ಸಂಶೋಧಕರು ಮಾತನಾಡಿದರು ಭಾಗವಹಿಸಿದ ಮಹತ್ವದ ಕುರಿತು ವಿಶೇಷ ಉಪನ್ಯಾಸ.
ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ. ಸಿ. ಎಂ. ತ್ಯಾಗರಾಜ ಅವರು ಮಾತನಾಡಿ ರಾಷ್ಟ್ರೀಯ ಕಾರ್ಯಗಾರವು ವಿಶ್ವವಿದ್ಯಾನಿಲಯದ ಸಂಶೋಧನಾ ಸಂಸ್ಕೃತಿಯನ್ನು ಮತ್ತಷ್ಟು ಉತ್ತಮಗೊಳಿಸುತ್ತದೆ ವಿದ್ಯಾರ್ಥಿಗಳು ಹಾಗೂ ಅಧ್ಯಯನ ತಂತ್ರಜ್ಞಾನ ಅತ್ಯಾಧುನಿಕಗಳ ಕುರಿತು ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದು.
ಪ್ರೊ. ಶಿವಾನಂದ ಗೋರನಾಳೆ, ಕುಲಸಚಿವ ಪ್ರೊ. ಡಿ. ಎನ್. ಪಾಟೀಲ, ಹಣಕಾಸು ಅಧಿಕಾರಿ ಸಪ್ನ ಎಂ. ಎ,ಪ್ರೊ. ವಿ. ಬಿ. ಅವಟಿ, ಪ್ರೊ. ಸಿ. ಎನ್. ಮನಗೂಳಿ, ಡಾ. ನಂದಿನಿ ದೇವರಮನಿ ಇತರರಿದ್ದರು.