ಆರ್‌ಟಿಇ ಅರ್ಜಿ ಸಲ್ಲಿಕೆಗೆ ಅವಕಾಶ
- ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ ಲಭ್ಯವಿರುವ ಶೇ.25 ಸೀಟುಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
- ಮೊದಲ ಸುತ್ತಿನ ಸೀಟು ಹಂಚಿಕೆ ನಂತರ ಉಳಿಕೆಯಾಗಿರುವ ಸೀಟುಗಳಿಗೆ ಜೂ.11ರವರೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ
ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಮೊದಲ ಸುತ್ತಿನ ಸೀಟು ಹಂಚಿಕೆ ನಂತರ ಉಳಿಕೆಯಾಗಿರುವ ಸೀಟುಗಳಿಗೆ ಜೂ.11ರವರೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯು ಪ್ರಕಟಣೆ ಹೊರಡಿಸಿದೆ.
ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.