ಬೆಂಗಳೂರು: ಚಿನ್ನದ ದರದಲ್ಲಿ ನಿರಂತರವಾಗಿ ಏರಿಕೆ ಆಗುತ್ತಲೇ ಇದೆ. ಕಳೆದ ಎರಡು ವಾರದಿಂದ ನಿರಂತರವಾಗಿ ಚಿನ್ನದ ಬೆಲೆಯಲ್ಲಿ ಏರಿಕೆ ಆಗುತ್ತಾ ಬಂದಿದೆ. ಇಂದೂ ಕೂಡಾ ಚಿನ್ನದ ದರದಲ್ಲಿ ಏರಿಕೆ ಕಂಡಿದೆ. ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್ ಮಾಡಿದ್ದೀರಾ.. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಬೆಳ್ಳಿ ಬೆಲೆ 1 ಕೆಜಿ: 72,500 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60.000 ರೂ.
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 54,850 ರೂ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :
ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 59.840 ರೂಪಾಯಿ ಇತ್ತು. ಆದರೆ ಇಂದು 59.840 ರೂಪಾಯಿ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 54,850 ರೂಪಾಯಿ ಇತ್ತು. ಆದರೆ ಇಂದು 54,850 ರೂಪಾಯಿ ಆಗಿದೆ.
ಕೇರಳ: 54,850 ರೂ.
ದೆಹಲಿ: 55,000 ರೂ.
ಮುಂಬೈ: 54,850 ರೂ.
ಬೆಂಗಳೂರು: 54,850 ರೂ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ನಿರಂತರ ಹಾವು ಏಣಿ ಆಟ ಶುರು ಮಾಡಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯ ಮೇಲಿನ ಒತ್ತಡದಿಂದಾಗಿ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಅಗ್ಗವಾಗುತ್ತಿದೆ.