ರಾಣೆಬೆನ್ನೂರ: ತಾಲೂಕಿನ ಸುಣಕಲ್ಲಬಿದರಿ ಗ್ರಾಮದ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಸದ್ಗುರು ಶಿವಾನಂದ ಸಂಯುಕ್ತ ಪದವಿ ಪೂರ್ವ ಕಾಲೇಜ್ ವತಿಯಿಂದ ಸ್ವಚ್ಛತಾ ಹೀ ಸೇವಾ ಆಂದೋಲನ ಕಾರ್ಯಕ್ರಮ ನಡೆಸಲಾಯಿತು.
ಗ್ರಾಪಂ ಅಧ್ಯೆ ಗಂಗಮ್ಮ ಗೋಣಿಮಠ, ಪ್ರಾಚಾರ್ಯ ಪಿ. ಮುನಿಯಪ್ಪ, ಬಸವೆಣ್ಣೆಪ್ಪ ನೋಟದ, ಭರಮಗೌಡ ಕುಡುಪಲಿ, ಮಾದೇಗೌಡ ಜಪಾಳಿ, ಅರುಣಕುಮಾರ ಕೊರಗರ ಮತ್ತಿತರರು ಉಪಸ್ಥಿತರಿದ್ದರು.