???????????? 
ನ್ಯೂಸ್

ಶಿವಾನಂದ ಪದವಿಪೂರ್ವ ಕಾಲೇಜ್‌ನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

ರಾಣೆಬೆನ್ನೂರ: ತಾಲೂಕಿನ ಸುಣಕಲ್ಲಬಿದರಿ ಗ್ರಾಮದ ಶ್ರೀ ಸದ್ಗುರು ಶಿವಾನಂದ ಸಂಯುಕ್ತ ಪದವಿ ಪೂರ್ವ ಕಾಲೇಜ್‌ನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು.
ಪ್ರಾಚಾರ್ಯ ಪಿ. ಮುನಿಯಪ್ಪ, ಎಚ್. ಶಿವಾನಂದ, ಮಹೇಶ ಟಿ., ಶಿವಮೂರ್ತಯ್ಯ ಎಚ್.ಎಂ., ಪ್ರಕಾಶ ಸಿ. ಮತ್ತಿತರರು ಪಾಲ್ಗೊಂಡಿದ್ದರು.