ರಾಣೆಬೆನ್ನೂರ: ನಗರದ ತರಳಬಾಳು ಜಗದ್ಗುರು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸೋಮವಾರ ಬೆಂಗಳೂರಿನ ಜಿಟೆಕ್ ಜೈನ್ಸ್ ಕಂಪನಿ ವತಿಯಿಂದ ಕ್ಯಾಂಪಸ್ ಸಂದರ್ಶನ ನಡೆಯಿತು.
ಅಂತಿಮ ಸುತ್ತಿನಲ್ಲಿ 12 ವಿದ್ಯಾಥಿರ್ಗಳು ಆಯ್ಕೆಯಾಗಿದ್ದಾರೆ. ವಿದ್ಯಾಲಯದ ಪ್ರಭಾರ ಪ್ರಾಚಾರ್ಯ ಡಾ. ಎಸ್.ಜಿ. ಮಾಕನೂರು ಹಾಗೂ ಉದ್ಯೋಗ ಮತ್ತು ತರಬೇತಿ ಅಧಿಕಾರಿ ಡಾ. ಡಿ.ಎಸ್. ವಿಶ್ವನಾಥ ಮತ್ತಿತರರು ಇದ್ದರು.