ನ್ಯೂಸ್

ಏಳು ವರ್ಷದ ಬಾಲಕಿ ಮೇಲೆ ರೇಪ್​ ಮಾಡಿದ 15 ವರ್ಷದ ಬಾಲಕ

ಲಖನೌ: ಏಳುವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿದ 15ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ನಡೆದಿದ್ದು ಉತ್ತರ ಪ್ರದೇಶದ ಶಹಜಾನ್​ಪುರದಲ್ಲಿ.

ಆರೋಪಿ ಬಾಲಕನನ್ನು ಬಂಧಿಸಲಾಗಿದೆ. ಅತ್ಯಾಚಾರಕ್ಕೀಡಾದ ಬಾಲಕಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಾಲಕನನ್ನು ಶೀಘ್ರವೇ ಬಾಲಾಪರಾಧಿ ಎಂದು ಪೊಲೀಸರು ತಿಳಿಸಿದ್ದಾರೆ.