ಬೆಂಗಳೂರು: ಕನ್ನಡ, ಹಿಂದಿ, ತಮಿಳು, ತೆಲುಗು ಭಾಷೆ ಸೇರಿದಂತೆ ಬಹುನಿರೀಕ್ಷಿತ ಸಿನಿಮಾಗಳು ಈ ವಾರ ಬಹುತೇಕ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಂಡಿದ್ದು, ಸಿನಿಪ್ರಿಯರನ್ನು ಮನರಂಜಿಸಲು ಮತ್ತು ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಪೈಪೋಟಿ ಕೊಡಲು ಅಖಾಡಕ್ಕಿಳಿದಿದೆ.
ಟ್ರೇಲರ್, ಟೀಸರ್, ಮ್ಯೂಸಿಕ್, ವಿಭಿನ್ನ ಕಥಾಹಂದರದ ಮೂಲಕ ತಮ್ಮ ಗಮನಸೆಳೆದ ಸಿನಿಮಾವನ್ನು ನೋಡಲು ಕಾತರದಿಂದ ಕಾಯುತ್ತಿದ್ದ ಸಿನಿಪ್ರೇಕ್ಷಕರು ಇದೀಗ ಥಿಯೇಟರ್ಗಳತ್ತ ಮುಖ ಮಾಡುತ್ತಿದ್ದಾರೆ. ಸದ್ಯ ಯಾವ ಭಾಷೆಯ ಚಿತ್ರಗಳು ಚಿತ್ರಮಂದಿರಗಳಿಗೆ ಲಗ್ಗೆಯಿಟ್ಟಿವೆ ಎಂಬುದರ ಮಾಹಿತಿ ಈ ಕೆಳಕಂಡಂತಿದೆ ಅನುಸರಿಸಿ.