ನ್ಯೂಸ್

ಅಂತ್ಯಕ್ರಿಯೆಗೆ ತೆರಳುತ್ತಿದ್ದಾಗ ದುರಂತ; ದೋಣಿ ಮುಳುಗಿ ಮೂವರು ಮೃತ, 12 ಮಂದಿ ನಾಪತ್ತೆ

ಲಖನೌ: 15 ಮಂದಿ ಪ್ರಯಾಣಿಸುತ್ತಿದ್ದ ದೋಣಿ ಮಗುಚಿದ ಪರಿಣಾಮ ಮೂವರು ಮೃತಪಟ್ಟು, 12 ಮಂದಿ ನಾಪತ್ತೆಯಾಗಿರುವ ಘಟನೆ ಉತ್ತರಪ್ರದೇಶದ ಸೀತಾಪುರದ ಶಾರದಾ ಕಾಲುವೆಯಲ್ಲಿ ನಡೆದಿದೆ.

ಅಂತ್ಯಕ್ರಿಯೆಗಾಗಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ನಾಪತ್ತೆಯಾಗಿರುವವರಿಗೆ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ...