ರಾಣೆಬೆನ್ನೂರ: ತಾಲೂಕಿನ 33ಕೆವಿ ಹಲಗೇರಿ ವಿದ್ಯುತ್ ಕೇಂದ್ರದಲ್ಲಿ ತುರ್ತು ಕಾಮಗಾರಿ ಇರುವುದರಿಂದ ಮಾ. 4ರಂದು ಬೆಳಗ್ಗೆ 10ರಿಂದ ಸಂಜೆ 6 ರವರೆಗೆ ಅಂತರವಳ್ಳಿ, ನಂದಿಹಳ್ಳಿ, ಮಣಕೂರು ಮತ್ತು ಲಿಂಗದಹಳ್ಳಿ ಗ್ರಾಮಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದ