ತುಮಕೂರು: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ 2023-24ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಒದಗಿಸಲು ಸೇವಾಸಿಂಧು ತಂತ್ರಾAಶದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮರಾಠ ಸಮುದಾಯದ ಯುವಜನತೆಯ ಕೌಶಲ್ಯ ಅಭಿವೃದ್ಧಿಪಡಿಸಿ ಉದ್ಯೋಗಮುಖಿಗಳನ್ನಾಗಿಸಲು ಸರ್ಕಾರದ ಸಂಸ್ಥೆಗಳಾದ ITIs, GTTCs, KGTTsಇತ್ಯಾದಿಗಳಲ್ಲಿ ಅಲ್ಪಾವಧಿ ಕೋರ್ಸುಗಳ ಮೂಲಕ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಲು ಕೌಶಲ್ಯ ಕರ್ನಾಟಕ ತಂತ್ರಾAಶ
ಆನ್‌ಲೈನ್ ಮೂಲಕ ಅಕ್ಟೋಬರ್ 30ರೊಳಗಾಗಿ ಅರ್ಜಿ ಸಲ್ಲಿಸಬೇಕು. https://kmcdc.karnataka.gov.in
ಮಾಹಿತಿಗೆ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಜಿಲ್ಲಾ ಪಂಚಾಯತ್ ಕಛೇರಿ ಮುಂಭಾಗ, ತುಮಕೂರು. ದೂ.0816 2005008 ಅಥವಾ ನಿಗಮದ ವೆಬ್‌ಸೈಟ್ ಸಂಪರ್ಕಿಸಿ.