ನ್ಯೂಸ್

VIDEO| ಉಡುಪಿ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ!

kumarvrl

ಉಡುಪಿ: ಗುಡುಗು ಸಹಿತ ಗುರುವಾರ ಜಿಲ್ಲೆಯಲ್ಲಿ ಮಳೆ ಸುರಿಯಿತು. ಉಡುಪಿ, ಬ್ರಹ್ಮಾವರ ಹಾಗೂ ಕಾರ್ಕಳ ತಾಲೂಕಿನಲ್ಲಿ ಅಧಿಕ ಮಳೆ ಸುರಿದಿದೆ.

ಕಾರ್ಕಳ ತಾಲೂಕಿನ ಅಜೆಕಾರು, ಶಿರ್ಲಾಲು, ಕೆರ್ವಾಶೆ ಹಾಗೂ ಬಜಗೋಳಿಯಲ್ಲಿ ಗಡುಗು ಸಹಿತ ಮಳೆ ಸುರಿದೆ.
ಜಿಲ್ಲೆಯಲ್ಲಿ ಇಡೀ ರಾತ್ರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.