ನ್ಯೂಸ್

ನಗರ ಮತ್ತು ಗ್ರಾಮೀಣದಲ್ಲಿ ವಿದ್ಯುತ್​ ವ್ಯತ್ಯಯ ಜೂ. 21ರಂದು

ರಾಣೆಬೆನ್ನೂರ: ನಗರದ 220ಕೆವಿ ವಿದ್ಯುತ್​ ವಿತರಣಾ ಕೇಂದ್ರದಲ್ಲಿ ತೆಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಜೂ. 21ರಂದು ಬೆಳಗ್ಗೆ 10ರಿಂದ ಸಂಜೆ 6ರವರೆಗೆ ನಗರ ಭಾಗ ಹಾಗೂ ತಾಲೂಕಿನ ಹಲಗೇರಿ, ಬಿಲ್ಲ್ಲಹಳ್ಳಿ, ದಂಡಗಿಹಳ್ಳಿ, ಹಾರೋಗೊಪ್ಪ, ಆಲದಕಟ್ಟಿ. ಮಣಕೂರು, ಲಿಂಗದಹಳ್ಳಿ, ಅಂತರವಳ್ಳಿ, ನಂದಿಹಳ್ಳಿ, ಯಲಬಡಗಿ, ಗೋಡಿಹಾಳ, ನಿಟ್ಟೂರು, ಕೋಣನತಲೆ, ಗುಡ್ಡದ ಬೇವಿನಹಳ್ಳಿ, ಗುಡ್ಡದಹೊಸಳ್ಳಿ, ಹೆಡಿಯಾಲ, ಜೋಯಿಸರಹರಳಹಳ್ಳಿ, ಬೆನಕನಕೊಂಡ, ಉಕ್ಕುಂದ, ಸುಣಕಲ್ಲಬಿದರಿ, ತಿರುಮಲದೇವರಕೊಪ್ಪ, ಕುಸಗೂರು, ಸರವಂದ, ಮುದೇನೂರು,- ನಾಗೇನಹಳ್ಳಿ, ಹೊಳೆಆನ್ವೇರಿ, ಮಲಕನಹಳ್ಳಿ, ಮುದೇನೂರು, ಹನುಮನಹಳ್ಳಿ, ತೆರೆದಹಳ್ಳಿ, ಕೃಷ್ಣಾಪುರ, ಮುಷ್ಟೂರು, ಇಟಗಿ ಸೇರಿ ಬಹುತೇಕ ಗ್ರಾಮೀಣ ಭಾಗದಲ್ಲಿ ವಿದ್ಯುತ್​ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.