ಅಹಮದಾಬಾದ್: ಬಹು ನಿರೀಕ್ಷಿತ ಗಳಿಗೆ ಬಂದೇ ಬಿಟ್ಟಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ಪತ್ನಿ ಮೆಲಾನಿಯಾ ಟ್ರಂಪ್, ಮಗಳು ಇವಾಂಕಾ ಹಾಗೂ ಅಳಿಯನೊಂದಿಗೆ ಭಾರತಕ್ಕೆ ಆಗಮಿಸಿದ್ದಾರೆ.
ಡೊನಾಲ್ಡ್ ಟ್ರಂಪ್ ಹಾಗೂ ಅವರ ಕುಟುಂಬದವರು ಏರ್ಫೋರ್ಸ್-1 ವಿಮಾನದ ಮೂಲಕ ಗುಜರಾತ್ನ ಅಹಮದಾಬಾದ್ ಸರ್ದಾರ್ ವಲ್ಲಭಭಾಯಿ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಆಗಮಿಸಿದ್ದಾರೆ. (ಏಜೆನ್ಸೀಸ್)