ಹಾವೇರಿ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ಜೇಷ್ಠತಾ ಪಟ್ಟಿಯನ್ನು ಜಿಲ್ಲಾ ಜಾಲತಾಣದಲ್ಲಿ ಪ್ರಕಟಿಸಲಾಗಿದೆ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಗೌರವ ಕಾರ್ಯದಶಿರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.