ನ್ಯೂಸ್

ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ದೀಪೋತ್ಸವ

Haveri - Kariyappa Aralikatti

ರಾಣೆಬೆನ್ನೂರ: ವಾಗೀಶ ನಗರದ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಬುಧವಾರ ರಾತ್ರಿ ಕಾತಿರ್ಕ ಮಾಸದ ನಿಮಿತ್ತ ದೀಪೋತ್ಸವ ಜರುಗಿತು.