ವಿಆರ್ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ ಅವರ ಜೀವನಾಧಾರಿತ ‘ವಿಜಯಾನಂದ’ ಸಿನಿಮಾ ನಾಳೆ (ಡಿ. 9) ಜಗತ್ತಿನಾದ್ಯಂತ ಬಿಡುಗಡೆಯಾಗಲಿದ್ದು ಇಂದು ಸಂಜೆ ಬೆಂಗಳೂರಿನಲ್ಲಿ ಪ್ರೀಮಿಯರ್ ಶೋ ನಡೆಯಿತು. ನಾಡಿನ ಅನೇಕ ಗಣ್ಯರು ಭಾಗವಹಿಸಿ ಸಿನಿಮಾ ವೀಕ್ಷಿಸಿದರು. ಈ ಸಂದರ್ಭದಲ್ಲಿ ಡಾ. ಸಂಕೇಶ್ವರ ಅವರ ಕುಟುಂಬದವರೂ ಪಾಲ್ಗೊಂಡಿದ್ದರು. ಖುಷಿಯ ಕ್ಷಣಗಳ ಝಲಕ್ ಇಲ್ಲಿದೆ.