ನ್ಯೂಸ್

ನೀರು ಸರಬರಾಜಿನಲ್ಲಿ ವ್ಯತ್ಯಯ 23ರಂದು

ರಾಣೆಬೆನ್ನೂರ: ನಗರಕ್ಕೆ 24*7 ಕುಡಿಯುವ ನೀರು ಪೂರೈಸುವ ಪೈಪ್​ಲೈನ್​ ದುರಸ್ತಿ ಕಾಮಗಾರಿ ಇರುವುದರಿಂದ ಏ. 23ರಂದು ನಗರಕ್ಕೆ ನೀರು ಸರಬರಾಜು ಇರುವುದಿಲ್ಲ ಎಂದು ನಗರಸಭೆ ಪ್ರಕಟಣೆ ತಿಳಿಸಿದೆ.