ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಏರಿಳಿತ ಆಗುತ್ತಿರುತ್ತದೆ. ಮಾರುಕಟ್ಟೆ ತಜ್ಞರ ಪ್ರಕಾರ, ಚಿನ್ನದ ಬೆಲೆಯಲ್ಲಿ ಆಗುವ ಇಳಿಕೆ ತಾತ್ಕಾಲಿಕ ಮಾತ್ರ. ಮುಂದಿನ ದಿನಗಳಲ್ಲಿ ಚಿನ್ನಕ್ಕೆ ಬೇಡಿಕೆ ಹೆಚ್ಚುವ ನಿರೀಕ್ಷೆ ಇದೆ ಎನ್ನುತ್ತಾರೆ. ಹಾಗಿದ್ದರೆ ಬನ್ನಿ ಇಂದಿನ ಬೆಳ್ಳಿ ಹಾಗೂ ಚಿನ್ನದ ಬೆಲೆ ಎಷ್ಟಿದೆ ಎನ್ನುವುದನ್ನು ನೋಡೋಣ...
ಭಾರತದಲ್ಲಿ ಸದ್ಯ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 54,700 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 59,670 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 7,300 ರೂಪಾಯಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 54,550 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 59,510 ರೂ.
ಬೆಳ್ಳಿ ಬೆಲೆ 1 ಕೆಜಿ: 72.250ರೂ
ನಿನ್ನೆ ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 54.700 ರೂಪಾಯಿ ಇತ್ತು. ಆದರೆ ಇಂದು 54.550 ರೂಪಾಯಿ ಆಗಿದೆ. 150 ರೂಪಾಯಿಗಳಷ್ಟು ಇಳಿಕೆಯಾಗಿದೆ.
ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 59.570 ರೂಪಾಯಿ ಇತ್ತು. ಆದರೆ ಇಂದು 59.510 ರೂಪಾಯಿ ಆಗಿದೆ. 160 ರೂಪಾಯಿಗಳಷ್ಟು ಇಳಿಕೆಯಾಗಿದೆ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
ಬೆಂಗಳೂರು: 54,550 ರೂ
ಮುಂಬೈ: 54,700 ರೂ
ದೆಹಲಿ: 54,850 ರೂ
ಕೇರಳ: 54,700 ರೂ
ಒಮ್ಮೆ ಚಿನ್ನ ನೀವು ಖರೀದಿಸಿದ್ದೀರಿ ಎಂದಾದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ. ಅನೇಕರು ಮದುವೆ ಮುಂಜಿಗಳಿಗೆ ಮಾತ್ರವಲ್ಲದೇ ಕಷ್ಟಕಾಲಕ್ಕೆ ನೆರವಿಗೆ ಬರಬಹುದು ಎಂಬ ಕಾರಣಕ್ಕೂ ಚಿನ್ನ ಖರೀದಿಸುತ್ತಾರೆ. ಚಿನ್ನದ ಖರೀದಿಸಿದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ ಇದೂ ಎಂದಿಗೂ ಸೆಕೆಂಡ್ ಹ್ಯಾಂಡ್ ಆಗುವುದಿಲ್ಲ. ದಿನದಿಂದದಿನಕ್ಕೆ ಬೆಲೆ ಹೆಚ್ಚಾಗುತ್ತಲೇ ಹೋಗುತ್ತದೆ.