ಗದಗ: ನಗರದಲ್ಲಿ ಹಾಡಹಗಲೇ ಮಹಿಳೆಯ ಬರ್ಬರ ಹತ್ಯೆಯಾಗಿದೆ. ಪುಷ್ಪಾ ಹೆಬಸೂರ (65) ಮೃತರು.
ನಗರದ ಕೆಸಿ ರಾಣಿ ರಸ್ತೆಯಲ್ಲಿ ಘಟನೆ ನಡೆದಿದ್ದು, ಕೊಲೆಗೆ ಕಾರಣ ತಿಳಿದುಬಂದಿಲ್ಲ.
ಸ್ಥಳಕ್ಕೆ ಎಸ್ಪಿ ಎನ್.ಯತೀಶ್, ಡಿವೈಎಸ್ಪಿ ಪ್ರಲ್ಹಾದ್, ಸಿಪಿಐ ಭೀಮನಗೌಡ ಬಿರಾದಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳಕ್ಕೆ ಶ್ವಾನ ದಳ, ಬೆರಳಚ್ಚು ತಜ್ಞರೂ ಭೇಟಿ ನೀಡಿದ್ದಾರೆ.