ಮೇಷ: ಉತ್ತಮ ವಾಕ್ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳ ಅಭಿವೃದ್ಧಿಗಾಗಿ ಧನವ್ಯಯ. ಶುಭಸಂಖ್ಯೆ: 9
ವೃಷಭ: ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಅವಿವಾಹಿತರಿಗೆ ಕಂಕಣ ಭಾಗ್ಯ. ಪಾಲುದಾರಿಕೆಯಲ್ಲಿ ಪ್ರಗತಿ. ಗೃಹದಲ್ಲಿ ಸಂಭ್ರಮದ ವಾತಾವರಣ. ಶುಭಸಂಖ್ಯೆ:1
ಮಿಥುನ: ಅಧ್ಯಯನದಲ್ಲಿ ಪ್ರಗತಿ. ದೂರದ ವ್ಯವಹಾರ ಗಳಲ್ಲಿ ಪ್ರಗತಿ. ಸಹೋದ್ಯೋಗಿಗಳಿಂದ ಸಂದಭೋಚಿತ ವಾಗಿ ಸಹಾಯ ಸಂಭವ. ಶುಭಸಂಖ್ಯೆ:5
ಕಟಕ: ನಿರ್ಲಕ್ಷ್ಯ ಸಲ್ಲದು. ತಾಳ್ಮೆಯಿಂದ ಕೆಲಸ ಕಾರ್ಯ ನಿರ್ವಹಿಸಿ. ಆರ್ಥಿಕ ವಿಚಾರಗಳಲ್ಲಿ ಅಭಿವೃದ್ಧಿ. ಗುರುಹಿರಿಯರ ಸಹಕಾರ ಲಭ್ಯ. ಶುಭಸಂಖ್ಯೆ: 3
ಸಿಂಹ: ಆರೋಗ್ಯ ವಿಚಾರದಲ್ಲಿ ಉದಾಸೀನತೆ ಬೇಡ. ದೇಹಾಯಾಸ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷೆಗೂ ಮೀರಿ ಲಾಭ. ಶುಭಸಂಖ್ಯೆ: 7
ಕನ್ಯಾ: ಸದೃಢ ಆರೋಗ್ಯ. ದೂರದ ವ್ಯವಹಾರಗಳಲ್ಲಿ ಹೆಚ್ಚಿದ ವರಮಾನ. ಎಣಿಸಿದಂತೆ ಕೆಲಸ ಕಾರ್ಯ ಮುಗಿದು ಮಾನಸಿಕ ತೃಪ್ತಿ. ಶುಭಸಂಖ್ಯೆ: 3
ತುಲಾ: ವಸ್ತ್ರ ಆಭರಣ ಖರೀದಿ. ಶುಭ ಸಮಾರಂಭಗಳಲ್ಲಿ ಪಾಲ್ಗೊಳ್ಳುವಿಕೆ. ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಶುಭಸಂಖ್ಯೆ: 9
ವೃಶ್ಚಿಕ: ಸರ್ಕಾರಿ ಕಾರ್ಯಗಳಲ್ಲಿ ಮುನ್ನಡೆ. ಗಣ್ಯರ ಸಂಪರ್ಕ. ಗೌರವ ವೃದ್ಧಿ. ಬಂಧುಗಳೊಂದಿಗೆ ವಿಲಾಸ. ಧಾರ್ವಿುಕ ವಿಚಾರದಲ್ಲಿ ಆಸಕ್ತಿ. ಶುಭಸಂಖ್ಯೆ: 4
ಧನುಸ್ಸು: ದೇವತಾ ಕಾರ್ಯಗಳಲ್ಲಿ ಭಾಗಿ. ದಾನಧರ್ಮ ಮಾಡುವಿರಿ. ಹಿರಿಯರ ಪ್ರೀತಿ ಸಂಪಾದನೆ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಶುಭಸಂಖ್ಯೆ: 9
ಮಕರ: ಯಾರ ಮಾತಿಗೂ ಮರುಳಾಗದಿರಿ. ಸ್ಪಷ್ಟತೆಗೆ ಆದ್ಯತೆ ನೀಡಿ. ಅನ್ಯರ ಸಹಾಯ ಅಪೇಕ್ಷಿಸದೇ ಪರಿಶ್ರಮದಲ್ಲಿ ವಿಶ್ವಾಸವಿಡಿ. ಶುಭಸಂಖ್ಯೆ: 1
ಕುಂಭ: ವಿನಯದಿಂದ ಕಾರ್ಯ ಪ್ರವೃತ್ತರಾಗಿ. ಆತುರದ ನಿರ್ಧಾರ ಬೇಡ. ಪರರ ಮಾತು ಆಲಿಸುವಾಗ ನಿಮ್ಮ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಶುಭಸಂಖ್ಯೆ: 5
ಮೀನ: ಪ್ರತಿಸ್ಪರ್ಧಿಗಳಿಗೆ ಅವಕಾಶವಿಲ್ಲದಂತೆ ಕಾರ್ಯಮಗ್ನ ರಾಗಿ. ಉತ್ತಮ ಧನಾರ್ಜನೆ. ತಾಳ್ಮೆ ಇರಲಿ. ವಿದ್ಯಾರ್ಥಿಗಳಿಗೆ ಹೆಚ್ಚಿದ ಶ್ರಮ. ಶುಭಸಂಖ್ಯೆ: 7