ಭಾರತೀಯ ಅಂಚೆ ಇಲಾಖೆಯ ವತಿಯಿಂದ ಅಕ್ಟೋಬರ್ 26 ರಂದು ಬೆಳಗ್ಗೆ 7 ಗಂಟೆಗೆ ಭಾರತೀಯ ಅಂಚೆ ಮೈಸೂರು ಮ್ಯಾರಥಾನ್ ಕಾರ್ಯಕ್ರಮವನ್ನು ಪೋಸ್ಟಲ್ ಟ್ರೈನಿಂಗ್ ಸೆಂಟರ್‌ನಲ್ಲಿ ಹಮ್ಮಿಕೊಳ್ಳಲಾಗಿದೆ.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.