ನ್ಯೂಸ್

ಅಧಿಕಾರದ ಉದ್ದೇಶ ನಿಯಂತ್ರಣವಲ್ಲ, ಸಾರ್ಥಕತೆಯ ಸಾಧನ

ಮಾಜಿ ಪ್ರಧಾನಿ ಎ.ಬಿ.ವಾಜಪೇಯಿ ಅವರ ಜನ್ಮ ದಿನಾಚರಣೆ ಅಂಗವಾಗಿ ಉನ್ನತ ಶಿಕ್ಷಣ, ಐಟಿ- ಬಿಟಿ, ಕೌಶಲಾಭಿವೃದ್ಧಿ ಇಲಾಖೆಗಳು ಜಂಟಿಯಾಗಿ ಬೆಂಗಳೂರಿನಲ್ಲಿ ಶುಕ್ರವಾರ ಆಯೋಜಿಸಿದ್ದ ಉತ್ತಮ ಆಡಳಿತ ದಿನಾಚರಣೆ ಕಾರ್ಯಕ್ರಮವನ್ನು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಉದ್ಘಾಟಿಸಿದರು. ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಡಾ.ತಿಮ್ಮೇಗೌಡ, ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಕುಮಾರ ನಾಯಕ್, ಐಟಿ-ಬಿಟಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಸ್ಟಾರ್ಟ್ ಅಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ ಪ್ರಕಾಶ, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಚಿತ್ರದಲ್ಲಿದ್ದಾರೆ.