ನ್ಯೂಸ್

ಆಸ್ತಿ ತೆರಿಗೆ ರಿಯಾಯಿತಿ ಅವಧಿ ವಿಸ್ತರಣೆ

ಚಿತ್ರದುರ್ಗ: ಪ್ರಸಕ್ತ ಆರ್ಥಿಕ ವರ್ಷದಲ್ಲಿ ಶೇ.5ರಿಯಾಯಿತಿಯೊಂದಿಗೆ ಆಸ್ತಿ ತೆರಿಗೆ ಪಾವತಿಸುವ ಅವಧಿಯನ್ನು 2025ರ ಜೂನ್ 30ರವರೆಗೆ ವಿಸ್ತರಿಸಿ ಸರ್ಕಾರ ಆದೇಶಿಸಿದೆ. ನಗರದ ಆಸ್ತಿ ಮಾಲೀಕರು ತಮ್ಮ ಮನೆ, ನಿವೇಶನಗಳಿಗೆ ಸಕಾಲದಲ್ಲಿ ತೆರಿಗೆಯನ್ನು ಪಾವತಿಸಿ, ಈ ರಿಯಾಯಿತಿ ಸದುಪಯೋಗ ಪಡೆದುಕೊಳ್ಳಬೇಕೆಂದು ಪೌರಾಯುಕ್ತೆ ಎಂ.ರೇಣುಕಾ ಕೋರಿದ್ದಾರೆ.

-