ನ್ಯೂಸ್

ಇದೊಂದು ಉತ್ತಮ ಬಜೆಟ್ : ಪಿ.ರಾಣಿ ಲಕ್ಷ್ಮಣ್

ಇದೊಂದು ಉತ್ತಮ ಬಜೆಟ್ ಎಂದು ಹೇಳಲು ಯಾವುದೇ ಅಡ್ಡಿ ಇಲ್ಲ ಎಂದು ಪಿ.ರಾಣಿ ಲಕ್ಷ್ಮಣ್ ತಿಳಿಸಿದ್ದಾರೆ.

ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೆಚ್ಚಿನ ಹೂಡಿಕೆ ಹಾಗೂ ಉದ್ಯಮಗಳ ಪ್ರಾರಂಭಕ್ಕೆ ಒತ್ತು ನೀಡಿರುವುದು ಸ್ವಾಗತಾರ್ಹ. ಇದು ಅಭಿವೃದ್ಧಿ ಪರವಾಗಿರುವ, ಮಹಿಳೆಯರಿಗೆ ಆದ್ಯತೆ ನೀಡಿರುವ ಬಜೆಟ್ ಆಗಿದೆ. ಉದ್ಯೋಗಾವಕಾಶಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ನಗರಾಭಿವೃದ್ಧಿ ಮತ್ತು ಮೂಲ ಸೌಕರ್ಯಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ವಿಶ್ಲೇಷಿಸಿದ್ದಾರೆ.