ನ್ಯೂಸ್

ಕಾಂಗ್ರೆಸ್ ಕಚೇರಿಯಲ್ಲಿ ಶಿಕ್ಷಕರ ದಿನಾಚರಣೆ

ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ‌‌ ಶಿಕ್ಷಕರ ದಿನಾಚರಣೆ ಹಿನ್ನೆಲೆ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಶಾಸಕ ಪುಟ್ಟರಂಗಶೆಟ್ಟಿ ಪುಷ್ಪಾರ್ಚನೆ ನೆರವೇರಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ, ಜಿಪಂ‌ ಸದಸ್ಯ ರಮೇಶ್, ತಾಪಂ ಸದಸ್ಯ ಮಹದೇವಶೆಟ್ಟಿ, ಉಪಾಧ್ಯಕ್ಷ ಬಿ.ಕೆ.ರವಿಕುಮಾರ್ ಇತರರಿದ್ದರು.