ನ್ಯೂಸ್

ಚೆನ್ನಿಪುರದಮೋಳೆ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಚಾಮರಾಜನಗರ: ಚೆನ್ನಿಪುರದಮೋಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.

ಶಾಲೆಯ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಜಯಕುಮಾರ್ ಕಾರ್ಯಕ್ರಮ ಉದ್ಘಾಟಿಸಿ‌ ಶಿಕ್ಷಕರಿಗೆ ಶಿಕ್ಷಕರಿಗೆ ಶುಭಕೋರಿದರು. ಮುಖ್ಯ ಶಿಕ್ಷಕ ಮಹದೇವಸ್ವಾಮಿ ಹಾಗೂ ಸಹ ಶಿಕ್ಷಕರಿದ್ದರು.