ನ್ಯೂಸ್

ಜಿಲ್ಲಾಡಳಿತದಿಂದ‌ ಶಿಕ್ಷಕರ ದಿನಾಚರಣೆ

ಚಾಮರಾಜನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ವನ್ನು ಜಿಪಂ ಅಧ್ಯಕ್ಷೆ ಅಶ್ವಿನಿ ಉದ್ಘಾಟಿಸಿದರು. ಶಾಸಕ ಸಿ.ಪುಟ್ಟರಂಗಶೆಟ್ಟಿ, ಡಿಸಿ ರವಿ,ಜಿಪಂ ಸಿಇಒ ಬಿ.ಎಚ್.ನಾರಾಯಣ್ ರಾವ್ ಸೇರಿದಂತೆ ಇತರರು ಉಪಸ್ಥಿತರಿದ್ದರು.