ಜಿಲ್ಲೆಯ ಕಾವೇರಿ, ಕಪಿಲ ಹಾಗೂ ಸ್ಫಟಿಕ ಸರೋವರಗಳು ಸೇರುವ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಫೆಬ್ರವರಿ 10ರಿಂದ 3 ದಿನಗಳ 13ನೇ ಕುಂಭಮೇಳ ನಡೆಯಲಿದೆ.
ಆರು ವರ್ಷಗಳ ನಂತರ ನಡೆಯುತ್ತಿರುವ ಕುಂಭಮೇಳದಲ್ಲಿ ಅಪಾರ ಭಕ್ತರು ಸೇರುವ ನಿರೀಕ್ಷೆ ಇದೆ. ಸರ್ಕಾರ ಹಾಗೂ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ನಡೆಯುತ್ತಿದ್ದರೆ, ಕರ್ನಾಟಕದ ಟಿ.ನರಸೀಪುರದ ತ್ರಿವೇ ಫೆ.12ರಂದು ಪವಿತ್ರ ಕುಂಭಸ್ನಾನ ನಡೆಯಲಿದೆ.
ಅಂದು ಬೆಳಗ್ಗೆ 9ರಿಂದ 9.30ರೊಳಗೆ ಶುಭ ಮೀನ ಲಗ್ನ ಮತ್ತು ಮಧ್ಯಾಹ್ನ 12ರಿಂದ 1 ಗಂಟೆವರೆಗೆ ವೃಷಭ ಲಗ್ನದಲ್ಲಿ ಕುಂಭಮೇಳದ ಪುಣ್ಯಸ್ನಾನ ಮಾಡಲು ಮುಹೂರ್ತ ನಿಗದಿ ಮಾಡಲಾಗಿದೆ.