ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಧ್ವಜಾರೋಹಣವನ್ನು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೆರವೇರಿಸಿದರು.
ಸಮೃದ್ದ ಕರ್ನಾಟಕ ನಿರ್ಮಿಸುವ ಸಂಕಲ್ಪದೊಂದಿಗೆ ಅಭಿವೃದ್ಧಿಯ ಗುರಿಯತ್ತ ಮುನ್ನಡೆಯುತ್ತಿದೆ ಎಂದರು.
ಈ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು. ನಳಿನ್ ಕುಮಾರ್ ಕಟೀಲ್, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.,ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮೊದಲಾದವರು ಉಪಸ್ಥಿತರಿದ್ದರು.