ಜಿಟಿಡಿ ಗೆ ಜೆಡಿಎಸ್ ಬಾಗಿಲು ಬಂದ್ ಆಗಿದೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಶಾಸಕ ಜಿ ಟಿ ದೇವೇಗೌಡ ತಿರುಗೇಟು.
ನಾನು ಈಗಲೂ ಜೆಡಿಎಸ್ ನಲ್ಲೇ ಇದ್ದೀನಿ.
ವಿಧಾನಸಭೆಯಲ್ಲೂ ಜೆಡಿಎಸ್ ಶಾಸಕರ ಜೊತೆಯೇ ಕುಳಿತುಕೊಳ್ಳುತ್ತಿದ್ದೇನೆ.
ನಾನು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿಲ್ಲ.
ನಾನೇನು ಜೆಡಿಎಸ್ ವಿರುದ್ಧ ಕೆಲಸ ಮಾಡುತ್ತಿಲ್ಲ. ಈಗಲೂ ಜೆಡಿಎಸ್ ನಲ್ಲೇ ಇದ್ದೀನಿ.
ಮೈಸೂರಿನ ಹೈಕಮಾಂಡ್ ಮಾತು ಕೇಳಿಕೊಂಡು ಕುಮಾರಸ್ವಾಮಿಯವರು ಈ ರೀತಿ ಹೇಳುತ್ತಿದ್ದಾರೆ.
ಎಂದು ಚಾಮುಂಡಿ ಬೆಟ್ಟದಲ್ಲಿ ಶಾಸಕ ಜಿ. ಟಿ. ದೇವೇಗೌಡ ಹೇಳಿಕೆ