ನ್ಯೂಸ್

ನಿಧನ ಸಮಾಚಾರ

reportermys


ಚನ್ನರಾಯಪಟ್ಟಣ: ತಾಲೂಕಿನ ಹಿರೀಸಾವೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಸರೋಜಮ್ಮ(72) ಶನಿವಾರ ಬೆಳಗ್ಗೆ ವಯೋಸಹಜ ನಿಧನರಾದರು.


ಮಾಜಿ ಶಾಸಕ ಸಿ.ಎಸ್.ಪುಟ್ಟೇಗೌಡ, ಕಾಂಗ್ರೆಸ್ ಯುವ ಮುಖಂಡ ಎಚ್.ಸಿ.ಲಲಿತ್ ರಾಘವ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವಾನ ಹೇಳಿದರು.


ಶನಿವಾರ ಸಂಜೆ ಸುಮಾರಿನಲ್ಲಿ ಮೃತರ ಜಮೀನಲ್ಲಿ ಅಂತ್ಯಕ್ರಿಯೆ ನೆರವೇರಿತು. ಇವರಿಗೆ ಪತಿ ಹಾಗೂ ಇಬ್ಬರು ಗಂಡು ಮಕ್ಕಳು ಇದ್ದಾರೆ.