ನ್ಯೂಸ್

ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ

ರಾಯಚೂರು

ಬಿಸಿಯೂಟ ಸೇವಿಸಿ 20 ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ.

ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಅಮೀನಗಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ.

ಬಿಸಿಯೂಟ ಸೇವಿಸಿದ ನಂತರ ವಿದ್ಯಾರ್ಥಿಗಳಲ್ಲಿ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಹಲವು ವಿದ್ಯಾರ್ಥಿಗಳು ವಾಂತಿ ಮಾಎಇಕೊಂಡಿದ್ದಾರೆ.

ತಕ್ಷಣ ಮಕ್ಕಳನ್ನು ಕವಿತಾಳದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ಇಬ್ಬರು ವಿದ್ಯಾರ್ಥಿಗಳ ಸ್ಥಿತಿ ಚಿಂತಾಜನಕವಾಗಿದೆ.