ನ್ಯೂಸ್

ಮಂಗಲ ಗ್ರಾಮದಲ್ಲಿ ಆರೋಗ್ಯ ಹಸ್ತ ಕಾರ್ಯಕ್ರಮ

ಹನೂರು: ತಾಲೂಕಿನ ಮಂಗಲ ಗ್ರಾಮದಲ್ಲಿ ಕೆಪಿಸಿಸಿ ವತಿಯಿಂದ ಆರೋಗ್ಯ ಹಸ್ತ ಕಾರ್ಯಕ್ರಮದಡಿ ಸಾರ್ವಜನಿಕರಿಗೆ ಕರೊನಾ ಪರೀಕ್ಷೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾದ ತೋಟೇಶ್, ಕೆಂಪಯ್ಯ, ಮುಖಂಡರಾದ ಪುಟ್ಟರಾಜು ಹಾಗೂ ಇನ್ನಿತರರಿದ್ದರು.