ಮಂಗಳೂರು: ವೈಭವದ ಮಂಗಳೂರು ದಸರಾ ಮಹೋತ್ಸವಕ್ಕೆ ಕೋವಿಡ್ ವಾರಿಯರ್, ಎನ್‌ಆರ್‌ಐ ಫೋರಂ ಮಾಜಿ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಶನಿವಾರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಚಾಲನೆ ನೀಡಿದರು.ಈ ಸಂದರ್ಭ ನವದುರ್ಗೆಯರನ್ನು ಪ್ರತಿಷ್ಠಾಪಿಸಲಾಯಿತು.