ನ್ಯೂಸ್

ಮಾಜಿ ಶಾಸಕರ ಮೊಮ್ಮಕ್ಕಳು ಶವವಾಗಿ ಪತ್ತೆ

ರಾಯಚೂರು
ನಾಪತ್ತೆಯಾಗಿದ್ದ ಮಾಜಿ ಶಾಸಕರ ಮೊಮ್ಮಕ್ಕಳಿಬ್ಬರು ಶವವಾಗಿ ಪತ್ತೆ.
ರಾಯಚೂರು ಜಿಲ್ಲೆ
ಮಾನ್ವಿ ತಾಲೂಕಿನ ಬಲ್ಲಟಗಿ ಗ್ರಾಮದ ಮಾಜಿ ಶಾಸಕ ಹಂಪಯ್ಯ ನಾಯಕ ಅವರ ಇಬ್ಬರು ಮೊಮ್ಮಕ್ಕಳು ನೆನ್ನೆ ಮಧ್ಯಾಹ್ನ ನಾಪತ್ತೆಯಾಗಿದ್ದರು.
ಇಂದು ಬೆಳಗ್ಗೆ ಸಿರವಾರ ತಾಲೂಕಿನ ಬಲ್ಲಟಗಿ ಗ್ರಾಮದ ಹಳ್ಳದಲ್ಲಿ ಶವವಾಗಿ ಪತ್ತೆ.
9 ವರ್ಷದ ವರುಣ್ ಹಾಗೂ 5 ವರ್ಷದ ಸಣ್ಣಯ್ಯ ಶವವಾಗಿ ಪತ್ತೆ.
ಆಟವಾಡಲು ಹೋದಾಗ ನಾಪತ್ತೆಯಾಗಿದ್ದ ಬಾಲಕರು.
ಬಾಲಕರಿಗಾಗಿ ನೆನ್ನೆಯಿಂದ ಸಿರವಾರ ಹಾಗೂ ಕವಿತಾಳ ಪೋಲೀಸರು ತೀವ್ರ ಹುಡುಕಾಟ ನಡೆಸಿದ್ದರು.
ಬಾಲಕರು ಶವವಾಗಿ ಪತ್ತೆಯಾಗಿದ್ರಿಂದ ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ.
ಸಿರವಾರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.